ಕರ್ನಾಟಕ ಉಚ್ಚನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 94 ಸಿವಿಲ್ ನ್ಯಾಯಾಧೀಶ ಹುದ್ದೆಗಳ ಭರ್ತಿಗೆ ಕರ್ನಾಟಕದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Karnataka High Court ಉದ್ಯೋಗ ಮಾಹಿತಿ
ಕರ್ನಾಟಕ ಉಚ್ಚನ್ಯಾಯಾಲಯದ ನೇಮಕಾತಿಯ ಒಟ್ಟು ಹುದ್ದೆಗಳ ವಿವರ ಮತ್ತು selection ಪ್ರಕ್ರಿಯೆ, ವಯೋಮಿತಿ , ಉದ್ಯೋಗ ಸ್ಥಳ, ವಿದ್ಯಾರ್ಹತೆ, ಸಂಬಳ ಕುರಿತಾದ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ
ಹುದ್ದೆಗಳ ವಿವರ
ಸಂಸ್ಥೆಯ ಹೆಸರು : ಕರ್ನಾಟಕ ಉಚ್ಚನ್ಯಾಯಾಲಯ ( High Court )
ಉದ್ಯೋಗ ಸ್ಥಳ : ಕರ್ನಾಟಕ
ಹುದ್ದೆಯ ಹೆಸರು: ಸಿವಿಲ್ ನ್ಯಾಯಾಧೀಶ
ವಯೋಮಿತಿ : ಗರಿಷ್ಟ 35 ವರ್ಷ ( ವಯಸ್ಸಿನಲ್ಲಿನ ಸಡಲಿಕೆಯ ಮಾಹಿತಿಗಾಗಲಿ ನೋಟಿಫಿಕೇಶನ್ ಓದಿ )
Category | ಅರ್ಜಿ ಶುಲ್ಕ |
ಸಾಮಾನ್ಯ ವರ್ಗ | ರೂಪಾಯಿ 500/- |
ಹಿಂದುಳಿದ ವರ್ಗ | ರೂಪಾಯಿ 500/- |
ಪ.ಜಾ/ಪ.ಪಂ/ಪ್ರವರ್ಗ 1 | ರೂಪಾಯಿ 250/- |
ವಿದ್ಯಾರ್ಹತೆ
Karnataka High Court Recruitment 2021 ನೋಟಿಫಿಕೇಶನ್ ಅನುಗುಣವಾಗಿ ಮೇಲಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಕಾನೂನು ಪದವಿ ವಿದ್ಯಾರ್ಹತೆಯನ್ನು ಮತ್ತು ವಕೀಲರಾಗಿ ನೋಂದಣಿಯಾಗಿರಬೇಕು
ಮಾಸಿಕ ವೇತನ
Karnataka High Court Recruitment 2021 ಹುದ್ದೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27000 ರಿಂದ 44770 ರೂಪಾಯಿಯವರೆಗೆ ಮಾಸಿಕ ವೇತನವಾಗಿ ಗೌರವಧನ ನೀಡಲಾಗುತ್ತದೆ
ಆಯ್ಕೆಯ ವಿಧಾನ
ಈ ಪ್ರಸ್ತುತ ಹುದ್ದೆಗೆ ಅಭ್ಯರ್ಥಿಗಳನ್ನು 3 ವಿಧಾನಗಳಲ್ಲಿ ಆಯ್ಕೆಮಾಡಲಾಗುತ್ತದೆ. ಪೂರ್ವಭಾವಿ ಪರೀಕ್ಷೆ ಮಾಡಿ ಅದರಲ್ಲಿ ಪಾಸ್ ಆದವರಿಗೆ ಮುಖ್ಯ ಪರೀಕ್ಷೆ ನಡೆಸಲಾಗುವದು. ಕೊನೆಗೆ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ
- ಆಸಕ್ತ ಅಭ್ಯರ್ಥಿಗಳು ಮೊದಲು http://karnatakajudiciary.kar.nic.in/recruitment.php ವೆಬ್ಸೈಟ್ ಅಲ್ಲಿ ನೊಂದಣಿ ಮಾಡಿಕೊಳ್ಳಬೇಕು
- ನಂತರ High court Notification for 94 Vacancy ಡೌನ್ಲೋಡ್ ಮಾಡಿ ಸಂಪೂರ್ಣ ಮಾಹಿತಿ ಓದಿ ಮತ್ತು ಏಪ್ರಿಲ್ 27 ರ ಒಳಗಾಗಿ ಅರ್ಜಿ ಸಲ್ಲಿಸಬೇಕು
- ಅಭ್ಯರ್ಥಿಗಳು ಖಡ್ಡಾಯವಾಗಿ ಆನ್ಲೈನ್ ಮೂಲಕವೇ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು
- ಅರ್ಜಿದಾರರು ಚಾಲ್ತಿಯಲ್ಲಿರುವ ತಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐ.ಡಿ ಯನ್ನು ನೀಡಬೇಕು
- ಆನ್ಲೈನ್ ಅರ್ಜಿಯಲ್ಲಿ ನೀಡಿರುವ ಮಾಹಿತಿ ಅಪೂರ್ಣವಾಗಿದ್ದಲ್ಲಿ ಅಥವಾ ತಪ್ಪಾಗಿದ್ದಲ್ಲಿ ಆ ಅರ್ಜಿಯನ್ನು ತಿರಸ್ಕರಿಸಲಾಗುವದು
ಪ್ರಮುಖ ದಿನಾಂಕಗಳು
ಅರ್ಜಿಸಲ್ಲಿಸಲು ಪ್ರಾರಂಭದ ದಿನಾಂಕ : 27 ಮಾರ್ಚ್ 2021
ಅರ್ಜಿಸಲ್ಲಿಸಲು ಕೊನೆಯ ದಿನಾಂಕ : 27 ಏಪ್ರಿಲ್ 2021
Karnataka High Court Recruitment 2021 ಲಿಂಕ್ಸ್
ನೋಟಿಫಿಕೇಶನ್ | Click Here |
ವೆಬ್ಸೈಟ್ | Click Here |
Apply ಮಾಡಿ | Click Here |
ಇದೆ ತರಹ ಇನ್ನು ಹೆಚ್ಚಿನ ಸರ್ಕಾರಿ ಮತ್ತು ವಿವಿಧ ಹುದ್ದೆಗಳ ಮಾಹಿತಿಗಾಗಿ Udyoga Mahithi ಕ್ಲಿಕ್ ಮಾಡಿ