ಕೊಂಕಣ ರೈಲ್ವೆ ಹೊಸ ನೇಮಕಾತಿ 2021

ಕೊಂಕಣ ರೈಲ್ವೆ ಇಲಾಖೆಯಲ್ಲಿ  ಖಾಲಿ ಇರುವ ಒಟ್ಟು 12 ವಿವಿಧ  ಹುದ್ದೆಗಳ  ಭರ್ತಿಗೆ ಭಾರತದ  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

KRCL Recruitment 2021 ಉದ್ಯೋಗ ಮಾಹಿತಿ 

Konkan railway ನೇಮಕಾತಿಯ ಒಟ್ಟು ಹುದ್ದೆಗಳ ವಿವರ ಮತ್ತು selection ಪ್ರಕ್ರಿಯೆ, ವಯೋಮಿತಿ , ಉದ್ಯೋಗ ಸ್ಥಳ, ವಿದ್ಯಾರ್ಹತೆ, ಸಂಬಳ ಕುರಿತಾದ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ

ಹುದ್ದೆಗಳ ವಿವರ 

ಸಂಸ್ಥೆಯ ಹೆಸರು :  ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್

ಉದ್ಯೋಗ ಸ್ಥಳ : ಕೊಂಕಣ

ಹುದ್ದೆಯ ಹೆಸರು: ವಿವಿಧ ಹುದ್ದೆಗಳು 

ವಯೋಮಿತಿ : ಕನಿಷ್ಠ 23 ವರ್ಷ ಮತ್ತು ಗರಿಷ್ಟ 45 ವರ್ಷಗಳ ವಯೋಮಿತಿ ಹೊಂದಿರಬೇಕು  ( ವಯಸ್ಸಿನಲ್ಲಿನ ಸಡಲಿಕೆಯ ಮಾಹಿತಿಗಾಗಲಿ ನೋಟಿಫಿಕೇಶನ್ ಓದಿ )

Category ಅರ್ಜಿ ಶುಲ್ಕ 
ಸಾಮಾನ್ಯ / ಹಿಂದುಳಿದ ಇಲ್ಲ
ಮಹಿಳಾ ಅಭ್ಯರ್ಥಿ ಇಲ್ಲ
ಪ.ಜಾ/ಪ.ಪಂ/ಪ್ರವರ್ಗ 1 ಇಲ್ಲ

ವಿದ್ಯಾರ್ಹತೆ 

KRCL Recruitment 2021 ನೋಟಿಫಿಕೇಶನ್ ಅನುಗುಣವಾಗಿ ಮೇಲಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ  ಪದವಿದಾರರಾಗಿರಬೇಕು ಮತ್ತು ಮೇಲಕಂಡ ಹುದ್ದೆಗಳಲ್ಲಿ ಕನಿಷ್ಠ ಅನುಭವ ಹೊಂದಿರಬೇಕು

ಮಾಸಿಕ ವೇತನ

Konkan Railway Recruitment 2021 ಹುದ್ದೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 34000 ರಿಂದ 92000 ರೂಪಾಯಿಯವರೆಗೆ ಆಯಾ ಹುದ್ದೆಗಳ ಅನುಸಾರವಾಗಿ  ಮಾಸಿಕ ವೇತನವಾಗಿ ಗೌರವಧನ ನೀಡಲಾಗುತ್ತದೆ

ಆಯ್ಕೆಯ ವಿಧಾನ 

ಈ ಪ್ರಸ್ತುತ ಹುದ್ದೆಗೆ ಅಭ್ಯರ್ಥಿಗಳನ್ನು 3 ವಿಧಾನಗಳಲ್ಲಿ ಆಯ್ಕೆಮಾಡಲಾಗುತ್ತದೆ. ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ . ಕೊನೆಗೆ ಅಭ್ಯರ್ಥಿಯ ಸಂದರ್ಶನ ಮತ್ತು ಗುಂಪು ಚರ್ಚೆ ಮೂಲಕ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ

  1. ಆಸಕ್ತ ಅಭ್ಯರ್ಥಿಗಳು ಮೊದಲು https://konkanrailway.com/  ವೆಬ್ಸೈಟ್ ಅಲ್ಲಿ ನೊಂದಣಿ ಮಾಡಿಕೊಳ್ಳಬೇಕು
  2. ನಂತರ Konkan Railway notification 2021 Vacancy ಡೌನ್ಲೋಡ್ ಮಾಡಿ ಸಂಪೂರ್ಣ ಮಾಹಿತಿ ಓದಿ ಮತ್ತು ಜುಲೈ 1 ರ ಒಳಗಾಗಿ ಅರ್ಜಿ ಸಲ್ಲಿಸಬೇಕು
  3. ಅಭ್ಯರ್ಥಿಗಳು ಖಡ್ಡಾಯವಾಗಿ offline ಮೂಲಕ  ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು
  4. ಅರ್ಜಿದಾರರು ಚಾಲ್ತಿಯಲ್ಲಿರುವ ತಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐ.ಡಿ ಯನ್ನು ನೀಡಬೇಕು
  5. ಆನ್ಲೈನ್ ಅರ್ಜಿಯಲ್ಲಿ ನೀಡಿರುವ ಮಾಹಿತಿ ಅಪೂರ್ಣವಾಗಿದ್ದಲ್ಲಿ ಅಥವಾ ತಪ್ಪಾಗಿದ್ದಲ್ಲಿ ಆ ಅರ್ಜಿಯನ್ನು ತಿರಸ್ಕರಿಸಲಾಗುವದು

ಪ್ರಮುಖ ದಿನಾಂಕಗಳು

ಅರ್ಜಿಸಲ್ಲಿಸಲು ಪ್ರಾರಂಭದ ದಿನಾಂಕ : 10 ಜೂನ್ 2021

ಅರ್ಜಿಸಲ್ಲಿಸಲು ಕೊನೆಯ ದಿನಾಂಕ : 1 ಜುಲೈ  2021

KRCL Recruitment 2021 ಲಿಂಕ್ಸ್ 

ನೋಟಿಫಿಕೇಶನ್ Click Here
ವೆಬ್ಸೈಟ್ Click Here
Apply ಥ್ರೂ ಇಮೇಲ್  helpdskrectcell@gmail.com

ಇದೆ ತರಹ ಇನ್ನು ಹೆಚ್ಚಿನ ಸರ್ಕಾರಿ ಮತ್ತು ವಿವಿಧ ಹುದ್ದೆಗಳ ಮಾಹಿತಿಗಾಗಿ Udyoga Mahithi  ಕ್ಲಿಕ್ ಮಾಡಿ

Leave a Comment

error: Content is protected !!